ನಟಿ ರಚಿತಾ ರಾಮ್ ಅಸಿಸ್ಟೆಂಟ್ ಗೆ RTO ಶಾಕ್: ಕಾರು ಜಪ್ತಿ ಮಾಡಿದ ಪೊಲೀಸ್!

ಬೆಂಗಳೂರು:- ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಟ ದುನಿಯಾ ವಿಜಯ್​, ನಟಿ ರಚಿತಾ ರಾಮ್ ಅಭಿನಯಿಸುತ್ತಿರುವ ಹೊಸ ಸಿನಿಮಾ ತುಮಕೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಲ್ಯಾಪ್‌ಟಾಪ್ ಬ್ಯಾಟರಿ ಬೇಗ ಖಾಲಿ ಆಗುತ್ತಾ!? ಹಾಗಿದ್ರೆ ಹೀಗೆ ಮಾಡಿ! ಶೂಟಿಂಗ್​ಗೆ ಕಲಾವಿದರನ್ನು ಕರೆತರಲು ವೈಟ್​ ಬೋರ್ಡ್​ ವಾಹನ ಬಳಕೆ ಮಾಡಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ. ಚಿತ್ರತಂಡದಿಂದ ನಿಯಮ ಉಲ್ಲಂಘನೆ ಆಗಿದೆ ಎಂಬ ಆರೋಪ ಎದುರಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಸಾರಿಗೆಯೇತರ ವಾಹನ ಬಳಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ … Continue reading ನಟಿ ರಚಿತಾ ರಾಮ್ ಅಸಿಸ್ಟೆಂಟ್ ಗೆ RTO ಶಾಕ್: ಕಾರು ಜಪ್ತಿ ಮಾಡಿದ ಪೊಲೀಸ್!