ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ: ಆಡಳಿತಾಧಿಕಾರಿ ವಿರುದ್ಧ ಸಚಿವರಿಗೆ ದೂರು!

ಶಿವಮೊಗ್ಗ:- ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಲೈಂಗಿಕ‌ ಕಿರುಕುಳ ಕೊಟ್ಟ ಹಿನ್ನೆಲೆ, ಆಡಳಿತಾಧಿಕಾರಿ ವಿರುದ್ಧ ಸಚಿವರಿಗೆ ದೂರು ಕೊಡಲಾಗಿದೆ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ: ಸತೀಶ್ ಜಾರಕಿಹೊಳಿ ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ವಿರುದ್ಧ ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ, ಲೈಂಗಿಕ‌ ಕಿರುಕುಳ ಆರೋಪ ಕೇಳಿಬಂದಿದೆ. ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತಾಧಿಕಾರಿ ವರ್ತನೆಯ ವಿರುದ್ಧ ಸಚಿವ ಮಧು ಬಂಗಾರಪ್ಪಗೆ ದೂರು ನೀಡಲಾಗಿದ್ದು, ಪರಿಶೀಲಿಸಿ ಪ್ರಕರಣ ದಾಖಲಿಸುವಂತೆ … Continue reading ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ: ಆಡಳಿತಾಧಿಕಾರಿ ವಿರುದ್ಧ ಸಚಿವರಿಗೆ ದೂರು!