ರಮ್ಮಿ ಗೀಳು: ಸಾಲದ ಹೊರೆಯಿಂದ ಮನೆಬಿಟ್ಟು ಹೋದ ಬ್ಯಾಂಕ್ ಉದ್ಯೋಗಿ!

ಬೆಂಗಳೂರು :- ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ಆನ್​ಲೈನ್ ರಮ್ಮಿ ಗೀಳಿಗೆ ಬಿದ್ದು 20 ಲಕ್ಷ ಕಳೆದುಕೊಂಡ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೇ ಮನೆಬಿಟ್ಟು ಹೋದ ಘಟನೆ ಜರುಗಿದೆ. RCB ಫ್ಯಾನ್ಸ್ ಗೆ ಸಿಹಿಸುದ್ದಿ: ತಂಡಕ್ಕೆ ಎಂಟ್ರಿ ಕೊಟ್ಟ ಸ್ಫೋಟಕ ಬ್ಯಾಟರ್​!? ಭರತ್, ನಾಪತ್ತೆಯಾದವನು ಎನ್ನಲಾಗಿದೆ. ಇತ ಆನ್​ಲೈನ್ ರಮ್ಮಿ ಆಡಲು ಬ್ಯಾಂಕ್​ನಿಂದ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಇಎಮ್​ಐ ಕಟ್ಟಲು ಸಾಧ್ಯವಾಗುತ್ತಿಲ್ಲವೆಂದು ವಿಡಿಯೋ ಮಾಡಿ ನಾಪತ್ತೆಯಾಗಿದ್ದಾರೆ. ಹೌದು, ಸೆಲ್ಪೀ ವಿಡಿಯೋ ಮಾಡಿರುವ ಭರತ್​ ‘ನಾನು ಜೀವನದಲ್ಲಿ ಸೋತಿದ್ದೇನೆ. … Continue reading ರಮ್ಮಿ ಗೀಳು: ಸಾಲದ ಹೊರೆಯಿಂದ ಮನೆಬಿಟ್ಟು ಹೋದ ಬ್ಯಾಂಕ್ ಉದ್ಯೋಗಿ!