Hardhik Pandya: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಹಾರ್ದಿಕ್ ಪಾಂಡ್ಯ!

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು? ನೀವು ತಿಳಿಯಲೇಬೇಕಾದ ವಿಚಾರ! ಇದರಲ್ಲಿ ಹಾರ್ದಿಕ್ ಪಾಂಡ್ಯ ಅವರು ಭರ್ಜರಿ ಬ್ಯಾಟಿಂಗ್ ಮಾಡಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಗಿತ್ತು. 128 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಪಡೆದಿರಲಿಲ್ಲ. … Continue reading Hardhik Pandya: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಹಾರ್ದಿಕ್ ಪಾಂಡ್ಯ!