ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ರಷ್ಯಾ ಅಧ್ಯಕ್ಷ ಪುಟಿನ್..! ಯಾಕೆ ಗೊತ್ತಾ..?

ಉಕ್ರೇನ್-ರಷ್ಯಾ ಯುದ್ಧವು ಮೂರು ವರ್ಷಗಳಿಗೂ ಹೆಚ್ಚು ಕಾಲ ನಡೆಯುತ್ತಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಈ ವಿವಾದವನ್ನು ಪರಿಹರಿಸುವ ಪ್ರಯತ್ನಗಳು ತೀವ್ರಗೊಂಡವು. ಶೀಘ್ರದಲ್ಲೇ ಕದನ ವಿರಾಮಕ್ಕೆ ಒಪ್ಪಿಗೆ ಸಿಗುವ ಹಾಗೆ ಕಾಣುತ್ತಿದೆ. ಆದಾಗ್ಯೂ, ಈ ಕದನ ವಿರಾಮ ಮಾತುಕತೆಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಕದನ ವಿರಾಮ ಪ್ರಸ್ತಾಪದ ಕುರಿತು ಕೀವ್ ತನ್ನ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿತು. ಉಕ್ರೇನ್-ರಷ್ಯಾ ಸಂಘರ್ಷವನ್ನು ಪರಿಹರಿಸಲು ಮಾಡಿದ ಪ್ರಯತ್ನಗಳಿಗಾಗಿ ರಷ್ಯಾ ಅಧ್ಯಕ್ಷ … Continue reading ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ರಷ್ಯಾ ಅಧ್ಯಕ್ಷ ಪುಟಿನ್..! ಯಾಕೆ ಗೊತ್ತಾ..?