ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್: ಯಾರೆಷ್ಟೇ ಹರಿದು ಕೊಂಡರೂ ರಾಜೀನಾಮೆ ಕೊಡಲ್ಲ- ಪ್ರಿಯಾಂಕ ಖರ್ಗೆ!

ಬೆಂಗಳೂರು:-; ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ವಿಪಕ್ಷಗಳು ಪ್ರಿಯಾಂಕ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿದೆ. ಆಯಿಲ್ ಸೋರಿಕೆ: ಬೈಕ್ ಸ್ಕಿಡ್ ಆಗಿ ಬಿದ್ದ ಸವಾರ! ಈ ವಿಚಾರವಾಗಿ ಮಾತನಾಡಿದ ಪ್ರಿಯಾಂಕ ಖರ್ಗೆ, ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು. ನನ್ನ ರಾಜೀನಾಮೆ ಕೇಳಲು ವಿಜಯೇಂದ್ರಾ ಸುಪ್ರೀಂಕೋರ್ಟಾ? ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ. ರಾಜು ಕಪನೂರು ಕಾಂಗ್ರೆಸ್ ಸೇರುವ​ … Continue reading ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್: ಯಾರೆಷ್ಟೇ ಹರಿದು ಕೊಂಡರೂ ರಾಜೀನಾಮೆ ಕೊಡಲ್ಲ- ಪ್ರಿಯಾಂಕ ಖರ್ಗೆ!