ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು: ಗೋವಿಂದ ಕಾರಜೋಳ!

ಚಿತ್ರದುರ್ಗ:- ಜ.4ಕ್ಕೆ ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಾರಿಗೆ ಬಸ್ ಪ್ರಯಾಣ ದರ ಶೇಕಡಾ 15 ರಷ್ಟು ಏರಿಕೆ!? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು? ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಿಗಳು, ನೌಕರರ ಸರಣಿ ಆತ್ಮಹತ್ಯೆ ಹಿನ್ನೆಲೆ ಜ.4ಕ್ಕೆ ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಡೆತ್ ನೋಟ್‌ನಲ್ಲಿ ಇನ್ನೂ ನಾಲ್ವರಿಗೆ ಸುಪಾರಿ ಬಗ್ಗೆ ಪ್ರಸ್ತಾಪವಿದೆ. ಮಹಾರಾಷ್ಟ್ರದ ಸುಪಾರಿ ಕಿಲ್ಲರ್ಸ್‌ಗೆ ಸುಪಾರಿ ಬಗ್ಗೆ ಮಾಹಿತಿ ಹಿನ್ನೆಲೆ ಸಚಿನ್ … Continue reading ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು: ಗೋವಿಂದ ಕಾರಜೋಳ!