ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಇಂದು ಬೆಳ್ಳಂಬೆಳಗ್ಗೆಯೇ ಮತ್ತೋರ್ವ ಆರೋಪಿ ಬಂಧನ

ಸೈಫ್ ಅಲಿ ಖಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಇಂದು (ಜನವರಿ 19) ಮುಂಜಾನೆಯೇ ಪೊಲೀಸರು ಬಂಧಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಆರೋಪಿಯ ಚಿತ್ರವೂ ಬಹಿರಂಗಗೊಂಡಿದೆ. ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ ದಾಳಿಕೋರನ ಜೊತೆಗೆ ಸಂಪರ್ಕದಲ್ಲಿ ಇದ್ದ ವ್ಯಕ್ತಿ … Continue reading ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಇಂದು ಬೆಳ್ಳಂಬೆಳಗ್ಗೆಯೇ ಮತ್ತೋರ್ವ ಆರೋಪಿ ಬಂಧನ