BHEL Recruitment: ತಿಂಗಳಿಗೆ ₹ 95 ಸಾವಿರ ಸಂಬಳ..! BHELನಲ್ಲಿ ಬಂಪರ್ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ (ಬಿಎಚ್‌ಇಎಲ್) ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಇದೊಂದು ಉತ್ತಮ ಅವಕಾಶ. ನೀವು ಸಹ ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಗಳನ್ನು ಹೊಂದಿದ್ದರೆ, ನೀವು ಬಿಎಚ್‌ಇಎಲ್’ನಲ್ಲಿ ಕೆಲಸ ಮಾಡಲು ಉತ್ತಮ ಅವಕಾಶವಿದೆ.  ಇದಕ್ಕಾಗಿ, GDMO ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ನೇಮಕಾತಿ  ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bhel.com/  ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಬಿಎಚ್‌ಇಎಲ್’ನ ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ವಿದ್ಯಾರ್ಹತೆ  ಈ ಹುದ್ದೆಗಳಿಗೆ ಅರ್ಜಿ … Continue reading BHEL Recruitment: ತಿಂಗಳಿಗೆ ₹ 95 ಸಾವಿರ ಸಂಬಳ..! BHELನಲ್ಲಿ ಬಂಪರ್ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ