ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಮಾರಾಟ: ಕೆಜಿಗೆ 65 ರೂ!
ನವದೆಹಲಿ:- ರಾಷ್ಟ್ರ ರಾಜಧಾನಿಯಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾಗಿದ್ದು, ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸರಾಸರಿ 90 ರೂ.ಗೆ ಮಾರಾಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತಲೆಬಿಸಿಯಾಗಿತ್ತು. Kitchen Hacks : ಮನೆಯಲ್ಲಿ ಜಿರಳೆ ಕಾಟವೇ? ಹಾಗಿದ್ರೆ, ಈ ಟ್ರಿಕ್ಸ್ ಫಾಲೋ ಮಾಡಿ! ಗ್ರಾಹಕರ ಮೇಲಿನ ಹೊರೆಯನ್ನು ತಗ್ಗಿಸುವ ಮತ್ತು ಮಧ್ಯವರ್ತಿಗಳಿಂದ ಅಧಿಕ ಲಾಭವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಇಂದು ದೆಹಲಿಯಲ್ಲಿ ಪ್ರತಿ ಕೆಜಿಗೆ 65 ರೂ.ಗಳ ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಹಣ್ಣಿನ ಮಾರಾಟವನ್ನು ಪ್ರಾರಂಭಿಸಿದೆ. ಕಡಿಮೆ ದರದಲ್ಲಿ ಟೊಮ್ಯಾಟೊ … Continue reading ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಮಾರಾಟ: ಕೆಜಿಗೆ 65 ರೂ!
Copy and paste this URL into your WordPress site to embed
Copy and paste this code into your site to embed