Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ

ಟಾಲಿವುಡ್ ನಟಿ ಸಮಂತಾ (Samantha) ಅವರು ಅನಾರೋಗ್ಯದ ಸಮಸ್ಯೆಯಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಕಿರುತೆರೆಗೆ ಗ್ರ್ಯಾಂಡ್ ಆಗಿ ಸ್ಟೈಲೀಶ್ ಲುಕ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಮಾಡ್ರರ್ನ್ ಲುಕ್‌ನಲ್ಲಿ ಸಮಂತಾ ಮಿಂಚಿದ್ದಾರೆ. ಕಿರುತೆರೆಯ ರ‍್ಯಾಪ್ ರಿಯಾಲಿಟಿ ಶೋನಲ್ಲಿ ಸಮಂತಾ ಭಾಗವಹಿಸಿದ್ದಾರೆ. ಗಾಯಕ ಹನಿ ಸಿಂಗ್ ಜೊತೆ ಸಮಂತಾ ಜಡ್ಜ್ ಆಗಿ ಸಮಂತಾ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ಕೆಲ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಸಮಂತಾ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಟೈಲೀಶ್ ಲುಕ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಸಮಂತಾ … Continue reading Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ