ಟ್ರಾವೆಲಿಂಗ್ ಇಷ್ಟ ಪಡೋ ಸಂಯುಕ್ತಾ ಈ ಬಾರಿ ಮಾಲ್ಡೀವ್ಸ್‌ಗೆ (Maldives) ಹಾರಿದ್ದಾರೆ. ಬಿಕಿನಿ ಫೋಟೋ ಹಂಚಿಕೊಳ್ಳುವ ಮೂಲಕ ಇಂಟರ್‌ನೆಟ್ ಬೆಂಕಿ ಹಚ್ಚಿದ್ದಾರೆ.

ಬಿಕಿನಿ ಅವತಾರದಲ್ಲಿ ಪಡ್ಡೆಹುಡುಗರಿಗೆ ದರ್ಶನ ಕೊಟ್ಟಿದ್ದಾರೆ. ಪಿಂಕ್ ಬಣ್ಣದ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಬಿಕಿನಿ ಲುಕ್‌ನಲ್ಲಿ ಇದೇ ಮೊದಲೇನಲ್ಲ, ಈ ಹಿಂದೆ ಬಿಕಿನಿ ಫೋಟೋ ಹಂಚಿಕೊಳ್ಳುವ ಮೂಲಕ ನಟಿ ಸುದ್ದಿಯಾಗಿದ್ದರು.
ಸ್ಯಾಂಡಲ್‌ವುಡ್ ನಟಿಯರ ಬಿಕಿನಿ ಫೋಟೋಸ್ ನೋಡಿ, ಪಡ್ಡೆಹುಡುಗರ ಪಾಲಿಗೆ ಇಷ್ಟದೇವತೆಗಳಾಗಿದ್ದಾರೆ.
ರಕ್ಷಿತ್ ಶೆಟ್ಟಿ(Rakshit Shetty), ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಕಿರಿಕ್ ಪಾರ್ಟಿ’ (Kirik Party) ಸಿನಿಮಾದಲ್ಲಿ ಸಂಯುಕ್ತಾ ಹೆಗ್ಡೆ (Samyuktha Hegde) ಕೂಡ ನಾಯಕಿಯಾಗಿ ನಟಿಸಿ ಗಮನ ಸೆಳೆದಿದ್ದರು.
