ನೂತನ RBI ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ!

ನವದೆಹಲಿ:- ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಳ್ಳಲಿರುವ ಹಿನ್ನೆಲೆ ನೂತನ RBI ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ ಆಗಿದ್ದಾರೆ. ಕೆರೆಗೆ ಬಿದ್ದ ಬಾಲಕ: ರಕ್ಷಿಸಲು ಹೋದ ತಾಯಿಯೂ ನೀರು ಪಾಲು! ಭಾರತೀಯ ರಿಸರ್ವ್ ಬ್ಯಾಂಕ್​ಗೆ ನೂತನ ಗವರ್ನರ್ ನೇಮಕವಾಗಿದ್ದು, ಮೂರು ವರ್ಷಗಳ ಅವಧಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನ 26 ನೇ ಗೌವರ್ನರ್ ಆಗಿ ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್‌ 11ರಂದು … Continue reading ನೂತನ RBI ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ!