ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್: ಚಿತ್ರತಂಡದ ಕಿರಿಕ್ ನಿಂದ ನಿರಾಸೆಗೊಂಡ ಪ್ರೇಕ್ಷಕರು

ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟನೆಯ ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಬಿಡುಗಡೆ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆಗಿದೆ. ಇಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಅಂತಿಮ ಹಂತದಲ್ಲಿ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ ಈ ಹಿಂದೆ ಬಿಡುಗಡೆ ಆಗಿದ್ದ ಸಂಚು ವೆಡ್ಸ್ ಗೀತಾ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೇ ಕಾರಣದಿಂದ ‘ಸಂಜು ವೆಡ್ಸ್​ ಗೀತಾ 2’ ಚಿತ್ರ ಮೇಲೆ ಬಾರಿ ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಸಿನಿಮಾ ನೋಡಲು … Continue reading ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್: ಚಿತ್ರತಂಡದ ಕಿರಿಕ್ ನಿಂದ ನಿರಾಸೆಗೊಂಡ ಪ್ರೇಕ್ಷಕರು