ಟೈಗರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್‍ ನಾರಾಯಣನ್ ಸಂಗೀತ!

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು … Continue reading ಟೈಗರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್‍ ನಾರಾಯಣನ್ ಸಂಗೀತ!