Arrest: ಮಹಿಳೆಯ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದ ಸರಗಳ್ಳ ಅರೆಸ್ಟ್!
ಬೆಂಗಳೂರು:- ಮಹಿಳೆಯ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದ ಸರಗಳ್ಳರನ್ನು ಬಂಧಿಸಲಾಗಿದೆ ಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ: ಮಾಜಿ ಶಾಸಕ ರೇಣುಕಾಚಾರ್ಯ! ಒಡಿಸ್ಸಾದ ಬಾಲಸೂರು ಜಿಲ್ಲೆಯವರಾದ ದೇಬಸಿಸ್ ದಾಸ್, ಮಧುಸೂದನ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಇದೇ ತಿಂಗಳು 21 ರಂದು ಘಟನೆ ನಡೆದಿದೆ. ನಿರ್ಮಲಾ ಎಂಬುವವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ರು. ಸರಗಳ್ಳತನದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿತ್ತು. ಸದ್ಯ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಪೊಲೀಸರು … Continue reading Arrest: ಮಹಿಳೆಯ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದ ಸರಗಳ್ಳ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed