ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಸರಸ: ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ ಹೆಂಡತಿ; ಮುಂದೇನಾಯ್ತು!?

ಲಖನೌ:– ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ನಿ ಇದ್ದರೂ, ಸರ್ಕಾರಿ ಗೆಸ್ಟ್‌ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುವಾಗ ಸಿಕ್ಕಿಬಿದ್ದಿದ್ದಾರೆ. ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿಯು ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಜಸ್ಟ್ 15 ಸಾವಿರಕ್ಕೆ ನಡೀತು ಅಜ್ಜಿಯ ಭೀಕರ ಕೊಲೆ: ಬೆಚ್ಚಿ ಬಿದ್ದ ಮಲೆನಾಡಿಗರು! ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ರೆಸ್ಟ್‌ … Continue reading ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಸರಸ: ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ ಹೆಂಡತಿ; ಮುಂದೇನಾಯ್ತು!?