ಚೊಂಬುಗಳ ಸರದಾರ ಕಾಂಗ್ರೆಸ್ ಪಕ್ಷ -ಸುರೇಶ್ ಕುಮಾರ್ ವ್ಯಂಗ್ಯ

ಬಳ್ಳಾರಿ:- ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. “ಸತ್ತ ಪ್ರಜೆಗಳಿಗೆ ಶ್ರದ್ಧಾಂಜಲಿ”: ವೋಟ್ ಮಾಡದವರಿಗೆ ಬಿಸಿ ಮುಟ್ಟಿಸಿದ ಪೋಸ್ಟರ್ ! ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ತಮ್ಮ ಚಿಹ್ನೆ ಬದಲು ಮಾಡಿದ್ದಾರೆಯೇ? ಹಸ್ತದ ಬದಲು ಚೊಂಬು ಸಿಂಬಲ್ ಮಾಡಿಕೊಂಡಿದ್ದಾರೆ. ರಾಹುಲ್ ಭಾಷಣದಲ್ಲಿ ಹಸ್ತದ ಚಿಹ್ನೆ ಬದಲು ಚೊಂಬು ತೋರಿಸುತ್ತಿರುವ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆಯೇ ಎಂದರು. ರಾಹುಲ್ ಹೋದಲ್ಲಿ ಬಂದಲ್ಲಿ ಚೊಂಬು ಹಿಡಿದುಕೊಂಡಿದ್ದಾರೆ. ರಾಜ್ಯದಲ್ಲಿ ಚೊಂಬುಗಳ ಗುತ್ತಿಗೆ ಪಡೆದಿರುವ … Continue reading ಚೊಂಬುಗಳ ಸರದಾರ ಕಾಂಗ್ರೆಸ್ ಪಕ್ಷ -ಸುರೇಶ್ ಕುಮಾರ್ ವ್ಯಂಗ್ಯ