ಬೆಂಗಳೂರು:-25 ವರ್ಷದ ಕಾಮುಕನೋರ್ವ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.
Shocking News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. 25 ವರ್ಷದ ಆರೋಪಿ ಅಭಿಷೇಕ್ ಕುಮಾರ್ ಬಂಧಿತ ಆರೋಪಿ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.