Breaking: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ!

ಬೆಂಗಳೂರು:- ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹಿಸಲಾಗುತ್ತದೆ. ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಇತ್ತೀಚೆಗೆ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ , ಕರ್ನಾಟಕದಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಎನ್​​ಎಸ್​ಎಸ್ ಆಧಾರಿತ ತಡೆರಹಿತ ಟೋಲಿಂಗ್‌ನಂತಹ ಹೊಸ ತಂತ್ರಜ್ಞಾನಗಳ ಅನುಷ್ಠಾನದ ಕುರಿತು ಸಲಹೆಗಳನ್ನು ನೀಡಲು ಸರ್ಕಾರವು ಸಲಹೆಗಾರರನ್ನು … Continue reading Breaking: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ!