ಬಳ್ಳಾರಿ: ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಶಾಮಿಯಾ ಚಾಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ಈ ಭಾಗದಲ್ಲಿ ಸಾವಿತ್ರಿಬಾಯಿ ಪುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಉಪ ಪ್ರಾಚಾರ್ಯರು ಸುಜಾತ ಅವರು ಸಲ್ಲಿಸಿದರು ನಂತರ ಮಾತನಾಡಿ,
ಜನವರಿ 3 ಸಮಾಜ ಸುಧಾರಕ ಮತ್ತು ಸ್ತ್ರೀವಾದಿ ಐಕಾನ್ ಸಾವಿತ್ರಿಬಾಯಿ ಫುಲೆ ಅವರ ಜನ್ಮ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ಫುಲೆಯವರು ಜನವರಿ 3, 1831 ರಂದು ಮಹಾರಾಷ್ಟ್ರದಲ್ಲಿ ಜನಿಸಿದರು.
ಮತ್ತು ಭಾರತದಲ್ಲಿ ಮಹಿಳಾ ಹಕ್ಕುಗಳನ್ನು ಪ್ರತಿಪಾದಿಸುವಲ್ಲಿ ಅವರ ಪ್ರಮುಖ ಪಾತ್ರಕ್ಕಾಗಿ ನೆನಪಿಸಿಕೊಳ್ಳುತ್ತಾರೆ. ಎಂದು ಹೇಳಿದರು. ಈ ಸಂದರ್ಭದಲ್ಲಿ ಆ ಶಾಲೆಯ ಎಲ್ಲಾ ಸಿಬ್ಬಂದಿಗಳು ಸಾವಿತ್ರಿಬಾಯಿ ಪುಲೆ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.