BIGG NEWS: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ?: ರಾಜ್ಯ ಉಸ್ತುವಾರಿ ಬಳಿ ಅಸಮಾಧಾನ!
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳೋದು ಪಕ್ಕಾನಾ ಗ್ಯಾರಂಟಿ ಯೋಜನೆ ಕುರಿತು ಕಾಂಗ್ರೆಸ್ನಲ್ಲೇ ಶುರುವಾಗಿದೆ ಅಸಮಾಧಾನ ಗ್ಯಾರಂಟಿ ಬದಲಾವಣೆಗಾಗಿ ಸಚಿವರಿಂದ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಬಳಿ ಅಸಮಾಧಾನ ತೋಡಿಕೊಂಡ ಸಚಿವರು ಗ್ಯಾರಂಟಿಯ ಸಾಧಕ-ಬಾಧಕ, ಲೋಪದೋಷಗಳ ಬಗ್ಗೆ ಸುರ್ಜೇವಾಲಾಗೆ ಮಾಹಿತಿ ನೀಡಲಾಗಿದೆ. BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ ಹೌದು… ಗ್ಯಾರಂಟಿ ಯೋಜನೆಗೆ ಸರ್ಕಾರ ವಾರ್ಷಿಕ 59 ಸಾವಿರ … Continue reading BIGG NEWS: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ?: ರಾಜ್ಯ ಉಸ್ತುವಾರಿ ಬಳಿ ಅಸಮಾಧಾನ!
Copy and paste this URL into your WordPress site to embed
Copy and paste this code into your site to embed