Hubballi: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಎಸ್ ಡಿಪಿಐ ವಿರೋಧ!
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಗರ ಬ್ಲಾಕ್ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಸೆ.12 ರಂದು ವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ: ಗಂಗಾಧರ ದೊಡ್ಡವಾಡ ಈದ್ದಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ … Continue reading Hubballi: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಎಸ್ ಡಿಪಿಐ ವಿರೋಧ!
Copy and paste this URL into your WordPress site to embed
Copy and paste this code into your site to embed