ಸರ್ಕಾರಿ JOB ಸರ್ಚ್ ಮಾಡ್ತಿದ್ದೀರಾ!? ಲೋಕೋಪಯೋಗಿ ಇಲಾಖೆಯಲ್ಲಿದೆ ಭರ್ಜರಿ ಉದ್ಯೋಗ! ಹೀಗೆ ಅಪ್ಲೈ ಮಾಡಿ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ಈಗಾಗಲೇ 18 ಸೆಪ್ಟೆಂಬರ್ 2024ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ ಈಗ ಮತ್ತೆ ಇದೇ ಉದ್ಯೋಗಗಳಿಗೆ ಅರ್ಜಿಗಳನ್ನು ಇಲಾಖೆ ಆಹ್ವಾನ ಮಾಡಿದೆ. ಸಿಎಂ ಮುಡಾ ಕೇಸ್‌ನಲ್ಲಿ ಮರ್ಯಾದೆ ಕಳೆದುಕೊಂಡಿದ್ದಾರೆ: ಹೆಚ್ ವಿಶ್ವನಾಥ್! ಪ್ರಸ್ತುತ ನೇಮಕಾತಿ ಪ್ರಾಧಿಕಾರದವರು 02 ಡಿಸೆಂಬರ್ 2024 ಪತ್ರದಲ್ಲಿ ಹಾಗೂ 17 ಜನವರಿ 2025 ರಂದು ‘ಕೆಪಿಎಸ್​ಸಿ ಉದ್ಯೋಗ’ … Continue reading ಸರ್ಕಾರಿ JOB ಸರ್ಚ್ ಮಾಡ್ತಿದ್ದೀರಾ!? ಲೋಕೋಪಯೋಗಿ ಇಲಾಖೆಯಲ್ಲಿದೆ ಭರ್ಜರಿ ಉದ್ಯೋಗ! ಹೀಗೆ ಅಪ್ಲೈ ಮಾಡಿ!