ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.
ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್
ಬೆಂಗಳೂರುಖಾಲಿ ಹುದ್ದೆ: 6ಸಂಬಳದ ವಿವರ: ಮಾಸಿಕ 38,000 ರಿಂದ 44000ರವರೆಗೆ ನೀಡಲಾಗುತ್ತದೆ.
ವಿದ್ಯಾರ್ಹತೆ :-ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಆಸಕ್ತರ ವಯಸ್ಸು:ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಶುಲ್ಕಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.ಉದ್ಯೋಗ
ಸ್ಥಳ:ಬೆಂಗಳೂರುಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 22-01-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2024 ಸಂಜೆ ಐದು ಗಂಟೆಯವರೆಗೆ