ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? – ಇಲ್ಲಿದೆ ಅವಕಾಶ, ಇಂದೇ ಅರ್ಜಿ ಸಲ್ಲಿಸಿ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು. ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಬೆಂಗಳೂರುಖಾಲಿ ಹುದ್ದೆ: … Continue reading ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? – ಇಲ್ಲಿದೆ ಅವಕಾಶ, ಇಂದೇ ಅರ್ಜಿ ಸಲ್ಲಿಸಿ!