ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!?.. ಹಾಗಿದ್ರೆ ಇಲ್ಲಿ ಟ್ರೈ ಮಾಡಿ.. ತಿಂಗಳಿಗೆ 50,000 ಸಂಬಳ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ job ಸರ್ಚ್ ಮಾಡ್ತಿದ್ದೀರಾ ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. Virat Kohli: ಕೊಹ್ಲಿ ದಾಖಲೆ ಮೇಲೆ ಪಾಕ್ ನಾಯಕನ ಕಣ್ಣು…! ಬೆಂಗಳೂರಿನಲ್ಲಿ ವೃತ್ತಿ ಮಾಡ ಬಯಸುವವರು ಎಂಜಿನಿಯರಿಂಗ್​ ಪೂರ್ಣಗೊಳಿಸಿರುವ​​ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಮೇ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ … Continue reading ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!?.. ಹಾಗಿದ್ರೆ ಇಲ್ಲಿ ಟ್ರೈ ಮಾಡಿ.. ತಿಂಗಳಿಗೆ 50,000 ಸಂಬಳ!