ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗವಕಾಶ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತುರ್ತು ಕಾಮಗಾರಿ: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಕಟ್! ಎಲ್ಲೆಲ್ಲಿ!? ಒಟ್ಟು 1 ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ ಇದ್ದು, ಆಸಕ್ತರು ನಾಳೆಯೊಳಗೆ ಅರ್ಜಿ ಹಾಕಿ. ನವೆಂಬರ್‌ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ … Continue reading ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗವಕಾಶ!