ಎರಡನೇ ಹಂತದ ಲೋಕಸಭಾ ಚುನಾವಣೆ: ಹಾವೇರಿ ಕ್ಷೇತ್ರದಲ್ಲಿ ಮತದಾನಕ್ಕೆ ಸಕಲ ಸಿದ್ದತೆ..!
ಹಾವೇರಿ:- ನಾಳೆ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಹಿನ್ನೆಲೆ, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಸುಸೂತ್ರವಾಗಿ ನಡೆದ ಮಸ್ಟರಿಂಗ್ ಕಾರ್ಯ..! ಮತದಾನ ಹಿನ್ನೆಲೆ, ಇಂದು ಮಸ್ಟರಿಂಗ್ ಕಾರ್ಯ ನಡೆದಿದೆ. ಕ್ಷೇತ್ರದಲ್ಲಿ 1982 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 9,02,119 ಪುರುಷ, 8,90,572 ಮಹಿಳೆಯರು, 83 ಇತರೆ, ಒಟ್ಟು 17,92,774 ಮತದಾರರು ಇದ್ದು, ಬಂದೊಬಸ್ತ್ ಗೆ 4054 ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಹಾವೇರಿ, ಬ್ಯಾಡಗಿ, ಹಾನಗಲ್, ಹಿರೇಕೆರೂರ, ರಾಣೇಬೆನ್ನೂರು, ಶಿರಹಟ್ಟಿ, … Continue reading ಎರಡನೇ ಹಂತದ ಲೋಕಸಭಾ ಚುನಾವಣೆ: ಹಾವೇರಿ ಕ್ಷೇತ್ರದಲ್ಲಿ ಮತದಾನಕ್ಕೆ ಸಕಲ ಸಿದ್ದತೆ..!
Copy and paste this URL into your WordPress site to embed
Copy and paste this code into your site to embed