ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶ ಪ್ರಕಟ!

ಬೆಂಗಳೂರು:- 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 03 ಫಲಿತಾಂಶವನ್ನು ನಾಳೆ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಹಲವರು ಗಂಭೀರ! ನಾಳೆ ಮಧ್ಯಾಹ್ನ 3 ಗಂಟೆಗೆ ಅಧಿಕೃತ http//karresults.nic.in ವೆಬ್​​ ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷೆ ಐಎಎಸ್​ ಅಧಿಕಾರಿ ಎನ್​ ಮಂಜುಶ್ರೀ ತಿಳಿಸಿದ್ದಾರೆ. ಜೂನ್​ 24ರಿಂದ ಜುಲೈ 05ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-03 ನಡೆಸಲಾಗಿತ್ತು. ಕರ್ನಾಟಕದ ನಾನಾ ಜಿಲ್ಲೆ … Continue reading ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶ ಪ್ರಕಟ!