Karnataka 2nd PUC Result 2024: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!

ಬೆಂಗಳೂರು:- ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಲಿದ್ದು, 11ಗಂಟೆಗೆ ನಂತರ https://karresults.nic.in ಅಥವಾ pue.kar.nic ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದರ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದೆ. ಗಂಡ-ಹೆಂಡತಿ ಒಟ್ಟಿಗೆ … Continue reading Karnataka 2nd PUC Result 2024: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!