ಭದ್ರತಾ ಪಡೆಯ ಕಾರ್ಯಾಚರಣೆ: 10 ನಕ್ಸಲರ ಎನ್ಕೌಂಟರ್
ಛತ್ತೀಸ್ ಗಢ: ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, 10 ನಕ್ಸಲರನ್ನು ಎನ್ ಕೌಂಟರ್ ಮಾಡಿದೆ. ಗುರುವಾರ ಬೆಳಗ್ಗೆ ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯ ಭೇಜ್ಜಿ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ವರದಿಯಾಗಿದೆ. ನಕ್ಸಲರು ಒಡಿಶಾ ಮೂಲಕ ಛತ್ತೀಸ್ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಗುಂಡಿನ ಚಕಮಕಿಯಲ್ಲಿ 10 ನಕ್ಸಲರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿದ್ರೂ … Continue reading ಭದ್ರತಾ ಪಡೆಯ ಕಾರ್ಯಾಚರಣೆ: 10 ನಕ್ಸಲರ ಎನ್ಕೌಂಟರ್
Copy and paste this URL into your WordPress site to embed
Copy and paste this code into your site to embed