Navratri 2024: ನವರಾತ್ರಿಯ 9 ದಿನಗಳು ಯಾವ ಬಣ್ಣದ ಬಟ್ಟೆಯನ್ನು ಧರಿಸಬೇಕು ಇಲ್ಲಿದೆ ನೋಡಿ!
ಹಿಂದೂ ಸಮುದಾಯಕ್ಕೆ ನವರಾತ್ರಿ ಎಂಬುದು ಒಂದು ಮುಖ್ಯ ಹಬ್ಬ. ದೇಶದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ನವರಾತ್ರಿಯನ್ನು ಆಚರಣೆ ಮಾಡಲಾಗುತ್ತದೆ. ನವರಾತ್ರಿಯನ್ನು ಒಂಭತ್ತು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಹತ್ತನೇ ದಿನವನ್ನು ವಿಜಯ ದಶಮಿ ಎಂದು ಕರೆಯಲಾಗುತ್ತದೆ. ಈ ಒಂಭತ್ತು ದಿನಗಳ ಕಾಲದಲ್ಲಿ ಭಕ್ತ ಜನರು ದೇವಿಯ 9 ಅವತಾರಗಳನ್ನು ಪೂಜಿಸುತ್ತಾರೆ. ಶುಕ್ಲ ಪಕ್ಷದಲ್ಲಿ ಈ ಹಬ್ಬ ಆಚರಿಸಲಾಗುತ್ತದೆ. ಈ ಬಾರಿಯ ನವರಾತ್ರಿಯು ಅಕ್ಟೋಬರ್ 3 ರಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಒಂಬತ್ತು ದಿನಗಳಲ್ಲಿ ಒಂಭತ್ತು ದೇವತೆಗಳನ್ನು ಪೂಜೆ … Continue reading Navratri 2024: ನವರಾತ್ರಿಯ 9 ದಿನಗಳು ಯಾವ ಬಣ್ಣದ ಬಟ್ಟೆಯನ್ನು ಧರಿಸಬೇಕು ಇಲ್ಲಿದೆ ನೋಡಿ!
Copy and paste this URL into your WordPress site to embed
Copy and paste this code into your site to embed