Crispy Nippattu Recipe: ಈ ಚಳಿಗೆ ಬಿಸಿ ಬಿಸಿ ಗರಿ ಗರಿಯಾದ ನಿಪ್ಪಟ್ಟು ಮಾಡಬಹುದು ನೋಡಿ..!
ತಿಂಡಿ ಪ್ರಿಯರು ಏನಾದರೂ ತಿನ್ನುತ್ತಲೆ ಇರುತ್ತಾರೆ. ಬರ್ಗರ್, ನಿಪ್ಪಟ್ಟು, ಬೇಲ್ ಪುರಿ, ಮಸಾಲ್ ಪುರಿ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜೊತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಸರಳವಾಗಿ ಮನೆಯಲ್ಲಿ ಕೇವಲ 10 ನಿಮಿಷಗಳಲ್ಲಿ ನಿಪ್ಪಟ್ಟು ತಯಾರಿಸಬಹುದು. ಬೇಕಾಗುವ ಸಾಮಗ್ರಿಗಳು: * ಕಡಲೆಕಾಯಿ- 1ಕಪ್ * ಎಳ್ಳು- ಅರ್ಧ ಕಪ್ * ಜೀರಿಗೆ- ಅರ್ಧ ಸ್ಪೂನ್ * ರುಚಿಗೆ ತಕ್ಕಷ್ಟು ಉಪ್ಪು * ಖಾರದ ಪುಡಿ- 2 … Continue reading Crispy Nippattu Recipe: ಈ ಚಳಿಗೆ ಬಿಸಿ ಬಿಸಿ ಗರಿ ಗರಿಯಾದ ನಿಪ್ಪಟ್ಟು ಮಾಡಬಹುದು ನೋಡಿ..!
Copy and paste this URL into your WordPress site to embed
Copy and paste this code into your site to embed