ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದಿಢೀರ್ ಆಸ್ಪತ್ರೆಗೆ ದಾಖಲು.. ಆರೋಗ್ಯದಲ್ಲಿ ಏರುಪೇರು!

ನವದೆಹಲಿ:- ಬಿಜೆಪಿ ಹಿರಿಯ ನಾಯಕ ಅಡ್ವಾಣಿಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಾದಾಮಿಯನ್ನು ನೆನೆಸಿ ತಿನ್ನುವ ಅಭ್ಯಾಸ ಇದ್ಯಾ!?.. ಹಾಗಿದ್ರೆ ಅದರ ಬೆನಿಫಿಟ್ ಒಮ್ಮೆ ತಿಳಿದುಕೊಳ್ಳಿ! ಕಳೆದ ಕೆಲ ಸಮಯದಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ 96 ವರ್ಷದ ಎಲ್‌ಕೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲಗಳ ಪ್ರಕಾರ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಏಮ್ಸ್ ಆಸ್ಪತ್ರೆಯ ಜೆರಿಯಾಟ್ರಿಕ್ ವಿಭಾಗದ ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಅಡ್ವಾಣಿ … Continue reading ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದಿಢೀರ್ ಆಸ್ಪತ್ರೆಗೆ ದಾಖಲು.. ಆರೋಗ್ಯದಲ್ಲಿ ಏರುಪೇರು!