Breaking: ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಮಗಳು ವಿಧಿವಶ…!

ಬೆಂಗಳೂರು:- ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಹ್ಲಿ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ ನಿಮ್ಮ ಮುಖದಲ್ಲಿ ಈ ಲಕ್ಷಣ ಕಂಡು ಬಂದ್ರೆ ನಿರ್ಲಕ್ಷ್ಯ ಬೇಡ.. ಕೂಡಲೇ ವೈದ್ಯರನ್ನು ಸಂಪರ್ಕಿಸಿ! ರಾಜಕೀಯದ ಕಾರ್ಯ ಹಿನ್ನೆಲ್ಲೆ ಛತ್ತೀಸ್​ಗಢ್​ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ವೀರಪ್ಪ ಆಗಮಿಸಿದ್ದರು. ನಾಳೆ ಬೆಳಗ್ಗೆ ಪುತ್ರಿಯ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದು, ಹಲವು ಕಾರ್ಯಕ್ರಮಗಳಲ್ಲಿ … Continue reading Breaking: ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಮಗಳು ವಿಧಿವಶ…!