ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ!

ಬೆಂಗಳೂರು:- ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ ಹೊಂದಿದ್ದಾರೆ. ಹೃದಯಾಘಾತ ಆದ ಬಳಿಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಕೆ. ಪ್ರಭಾಕರ್​ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ನಿರ್ಮಾಪಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ. ದರ್ಶನ್ ದರ್ಬಾರ್ ಗೆ ಬಿತ್ತು ಬ್ರೇಕ್: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್! ಸ್ಯಾಂಡಲ್​ವುಡ್​ನಲ್ಲಿ ಸಭ್ಯ ನಿರ್ಮಾಪಕ ಎಂದು … Continue reading ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ!