ಚಿತ್ರದುರ್ಗ: ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾದ ಪರಿಣಾಮ ಎಮ್ಮೆಗಳಿಗೆ ಲಾರಿ ಡಿಕ್ಕಿಯಾಗಿ 4 ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿದೆ.
Virat Kohli: ಅದ್ಭುತ ಕ್ಯಾಚ್ ಹಿಡಿದು ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!
ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾಗಿದೆ. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ