ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ; ಮುಡಾ ಪ್ರಕರಣ ಸಿಬಿಐಗೆ ವಹಿಸಲು ಕೋರ್ಟ್ ನಕಾರ ನಿನ್ನೆ ಈ ಘಟನೆ ಸಂಭವಿಸಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎಲೆಕ್ಟ್ರಾನಿಕ್ ಸಿಟಿ- ಸಿಲ್ಕ್ ಬೋರ್ಡ್ ನಡುವಿನ ಎಲಿವೇಟೆಡ್ ಫ್ಲೈಓವರ್ ಇದಾಗಿದ್ದು, ಮೂರ್ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿತ್ತು. ಅಪಘಾತದಿಂದಾಗಿ ಕಾರುಗಳು ನಜ್ಜುಗುಜ್ಜಾಗಿದೆ. ಓರ್ವನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫ್ಲೈಓವರ್ ಮೇಲೆ … Continue reading ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ!
Copy and paste this URL into your WordPress site to embed
Copy and paste this code into your site to embed