ಬೆಂಗಳೂರು – ಮಂಗಳೂರು ಹೈವೇಯಲ್ಲಿ ಬಾನುವಾರ ಸರಣಿ ಅಪಘಾತ: ಜಖಂಗೊಂಡ 7 ಕಾರುಗಳು!
ಹಾಸನ:- ಸರಣಿ ಅಪಘಾತದಲ್ಲಿ 7 ಕಾರುಗಳು ಜಖಂಗೊಂಡ ಘಟನೆ ಬೆಂಗಳೂರು – ಮಂಗಳೂರು ಹೈವೇಯಲ್ಲಿ ಭಾನುವಾರ ರಾತ್ರಿ ಜರುಗಿದೆ. ಆಟದ ಗನ್ ಎಂದು ತಿಳಿದು 13ರ ಬಾಲಕನಿಂದ ಫೈರಿಂಗ್: 3 ವರ್ಷದ ಮಗು ಸಾವು! ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಜಖಂಗೊಂಡಿವೆ. ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ … Continue reading ಬೆಂಗಳೂರು – ಮಂಗಳೂರು ಹೈವೇಯಲ್ಲಿ ಬಾನುವಾರ ಸರಣಿ ಅಪಘಾತ: ಜಖಂಗೊಂಡ 7 ಕಾರುಗಳು!
Copy and paste this URL into your WordPress site to embed
Copy and paste this code into your site to embed