ಹಾವೇರಿ:- ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಜರುಗಿದೆ.
ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!
ಕಲಬುರಗಿ ಬಳಿಯ ಗೊಬ್ಬೂರ್ ಗ್ರಾಮದ ಬಳಿ ಟಿಟಿ, ಲಾರಿ ಮತ್ತು ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ವರ್ಷದ ಅನೂಪ್ ಮಾಧವ್, 54 ವರ್ಷದ ವಿನುತಾ ಹಾಗೂ 33 ವರ್ಷದ ಬಸವರಾಜ್ ಮೃತ ದುರ್ವೈವಿಗಳು.
ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಏರಿಯಾದ ನಿವಾಸಿಗಳಾಗಿದ್ದರೆ, ಮೃತ ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ.
ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.