ಸರ್ಕಾರದ ಹಗರಣಗಳ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್ ಅಶೋಕ್!

ಬೆಂಗಳೂರು:- ಸರ್ಕಾರದ ಹಗರಣಗಳ ಬಗ್ಗೆ ಸದನದಲ್ಲಿ ಗಂಭೀರ ಚರ್ಚಿಸಲಾಗುತ್ತದೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ! ಈ ಸಂಬಂಧ ಮಾತನಾಡಿದ ಅವರು,ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. … Continue reading ಸರ್ಕಾರದ ಹಗರಣಗಳ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್ ಅಶೋಕ್!