ತುಳು ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ: CM ಸಿದ್ದರಾಮಯ್ಯ!

ಮಂಗಳೂರು:– ತುಳು ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ ಮಾಡಲಾಗುತ್ತದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ: CT ರವಿ ಹೇಳಿದ್ದೇನು? ಈ ಸಂಬಂಧ ಮಾತನಾಡಿದ ಅವರು, ತುಳು ಭಾಷೆಯನ್ನು ಎರಡನೇ ಭಾಷೆ ಮಾಡಬೇಕು ಎಂಬ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಕಂಬಳ ಬಹಳ ಪುರಾತನವಾದ ಗ್ರಾಮೀಣ ಕ್ರೀಡೆಯಾಗಿದೆ. ಇದು ಬಹಳ ಜನಪ್ರಿಯವಾಗಿದೆ ಎಂಬುದು ಇಲ್ಲಿ ಸೇರಿದ ಜನರನ್ನು ನೋಡಿದಾಗಲೇ ಗೊತ್ತಾಗುತ್ತದೆ. ಸುಪ್ರೀಂ ಕೋರ್ಟ್ ಕಂಬಳವನ್ನು ನಿಷೇಧ ಮಾಡಿತ್ತು. ಆದರೆ, ನಮ್ಮ ಸರ್ಕಾರ … Continue reading ತುಳು ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ: CM ಸಿದ್ದರಾಮಯ್ಯ!