ಅಪಘಾತದಲ್ಲಿ ತಲೆಗೆ ಗಂಭೀರ ಗಾಯ: ಫೋರ್ಟಿಸ್ ಆಸ್ಪತ್ರೆಯಿಂದ ಯುವಕನಿಗೆ ಯಶಸ್ವಿ ಚಿಕಿತ್ಸೆ!

ಬೆಂಗಳೂರು:- ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಯುವಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. Gruha Lakshmi Scheme: ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ!?, ಇವತ್ತೆ ನಿಮ್ಮ ಖಾತೆ ಚೆಕ್ ಮಾಡಿ! 19 ವರ್ಷದ ಯುವಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎನ್ನಲಾಗಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, ‘19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ … Continue reading ಅಪಘಾತದಲ್ಲಿ ತಲೆಗೆ ಗಂಭೀರ ಗಾಯ: ಫೋರ್ಟಿಸ್ ಆಸ್ಪತ್ರೆಯಿಂದ ಯುವಕನಿಗೆ ಯಶಸ್ವಿ ಚಿಕಿತ್ಸೆ!