ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ: ಚೆಕ್ ಇನ್, ಚೆಕ್ ಔಟ್ ಆಗಲು ಪ್ರಯಾಣಿಕರ ಪರದಾಟ!
ಬೆಂಗಳೂರು: ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆಯಿಂದ ಪ್ರಯಾಣಿಕರ ಪರದಾಟ ಅನುಭವಿಸುವಂತಿದ್ದು ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ಪ್ರಯಾಣಿಕರ ಪರದಾಟ. ಟರ್ಮಿನಲ್ 1ರಲ್ಲಿ ನೂರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಚೆಕ್ಇನ್ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್ನಲ್ಲೂ ವಿಳಂಬವಾಗಿದ್ದು, ಏರ್ಲೈನ್ಸ್ ಸಿಬ್ಬಂದಿಗಳು ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ. ನಾಲ್ಕು ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದರು. … Continue reading ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ: ಚೆಕ್ ಇನ್, ಚೆಕ್ ಔಟ್ ಆಗಲು ಪ್ರಯಾಣಿಕರ ಪರದಾಟ!
Copy and paste this URL into your WordPress site to embed
Copy and paste this code into your site to embed