ಸಿಂಪಲ್ ಆಗಿ ಸೆಟ್ಟೇರಿತು ಪ್ರಶಾಂತ್ ನೀಲ್, ಜ್ಯೂ. NTR ಸಿನಿಮಾ

ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಜ್ಯೂ.ಎನ್‌ಟಿಆರ್ ಕಾಂಬಿನೇಷನ್‌ನ ಹೊಸ ಸಿನಿಮಾದ ಮುಹೂರ್ತ ಇಂದು ಹೈದರಾಬಾದ್‌ನಲ್ಲಿ ಸರಳವಾಗಿ ನಡೆಯಿತು. ‘ದೇವರ’ ಬಳಿಕ ಜೂನಿಯರ್ ಎನ್ ಟಿ ಆರ್ ನಟನೆಯ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನ ರಾಮನಾಯ್ಡು ಸ್ಟುಡಿಯೋದಲ್ಲಿ ಜ್ಯೂ.ಎನ್‌ಟಿಆರ್ ನಟನೆಯ 31ನೇ ಸಿನಿಮಾದ ಮುಹೂರ್ತ ಕಾರ್ಯ ಸಿಂಪಲ್ ಆಗಿ ನಡೆದಿದೆ. ಈ ವೇಳೆ ಚಿತ್ರತಂಡದ ಜೊತೆ ಜೂನಿಯರ್ ಎಮ್ ಟಿ ಆರ್ ಸಹೋದರ ಕಲ್ಯಾಣ್ ರಾಮ್ ಕುಟುಂಬ, ಪ್ರಶಾಂತ್ ನೀಲ್ ಕುಟುಂಬಸ್ಥರಷ್ಟೇ ಭಾಗಿಯಾಗಿದ್ದರು. ಈ ಸಿನಿಮಾವನ್ನು 2026ರ … Continue reading ಸಿಂಪಲ್ ಆಗಿ ಸೆಟ್ಟೇರಿತು ಪ್ರಶಾಂತ್ ನೀಲ್, ಜ್ಯೂ. NTR ಸಿನಿಮಾ