ತೀವ್ರ ಎದೆನೋವು: ಕನ್ನಡದ ಖ್ಯಾತ ನಿರ್ಮಾಪಕ ಆಸ್ಪತ್ರೆಗೆ ದಾಖಲು!

ಬೆಂಗಳೂರು:- ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ, ಕನ್ನಡದ ಖ್ಯಾತ ನಿರ್ಮಾಪಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಲ್ಲಿ ಮಳೆ ಆರ್ಭಟ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ! ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕ ಕೆ. ಮಂಜು ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ನಿರ್ಮಾಪಕ ಕೆ ಮಂಜು ಅವರು ಇಂದು ಸಂಜೆ ದಿಢೀರ್​ ಆಗಿ ಎದೆ ನೋವು ಕಾಣಿಸಿದೆ. ತಕ್ಷಣ ಕೆ. ಮಂಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನಿರ್ಮಾಪಕ ಕೆ.ಮಂಜು ಮಗ ಮಾತನಾಡಿ, ನಿರ್ಮಾಪಕ ಕೆ.ಮಂಜು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. … Continue reading ತೀವ್ರ ಎದೆನೋವು: ಕನ್ನಡದ ಖ್ಯಾತ ನಿರ್ಮಾಪಕ ಆಸ್ಪತ್ರೆಗೆ ದಾಖಲು!