ಲೈಂಗಿಕ ದೌರ್ಜನ್ಯ ಆರೋಪ: ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ FIR

ರಾಷ್ಟ್ರ ಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಶೇಖ್ ಜಾನಿ ಬಾಷಾ ಜಾನಿ ಮಾಸ್ಟರ್ ಎಂದೇ ಖ್ಯಾತಿ ಘಳಿಸಿದ್ದಾರೆ. ತಮ್ಮ ಡ್ಯಾನ್ಸ್ ಗಳ ಮೂಲಕವೇ ಸಾಕಷ್ಟು ಖ್ಯಾತಿ ಘಳಿಸಿದ್ದ ಜಾನಿ ಮಾಸ್ಟರ್ ವಿರುದ್ಧ ಇದೀಗ ಅತ್ಯಾಚಾರ ಆರೋಪ ಕೇಳಿ ಬಂದಿದ್ದು ದೂರು ದಾಖಲಾಗಿದೆ. ಜಾನಿ ಮಾಸ್ಟರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ಅನೇಕ ಸಿನಿಮಾಗಳಿಗೆ ಡ್ಯಾನ್ಸ್ ಕೊರಯೋಗ್ರಾಫ್ ಮಾಡಿದ್ದಾರೆ. ಅವರು ಕೊರಿಯೋಗ್ರಾಫಿ ಮಾಡಿದ ‘ವಿಕ್ರಾಂತ್ ರೋಣ’ ಚಿತ್ರದ ‘ರಾ ರಾ ರಕ್ಕಮ್ಮ’, … Continue reading ಲೈಂಗಿಕ ದೌರ್ಜನ್ಯ ಆರೋಪ: ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ FIR