ಓಲಾ ಚಾಲಕನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ
ಬೆಂಗಳೂರು: ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಪರಿಹಾರ ರೂಪದಲ್ಲಿ ₹5 ಲಕ್ಷ ನೀಡುವಂತೆ ಓಲಾ ಕ್ಯಾಬ್ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಪ್ರಕರಣ ಸಂಬಂಧ ನೀಡಿರುವ ದೂರಿನ ಕುರಿತು ತನಿಖೆ ನಡೆಸಲು ಕಂಪನಿಯ ಆಂತರಿಕ ದೂರು ಸಮಿತಿಗೆ ನಿರ್ದೇಶಿಸಬೇಕು ಎಂದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದೆ. ತೀರ್ಪಿನ … Continue reading ಓಲಾ ಚಾಲಕನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed