ಲೈಂಗಿಕ ದೌರ್ಜನ್ಯ ಕೇಸ್: ವಕೀಲ ದೇವರಾಜೆಗೌಡ ಅರೆಸ್ಟ್….!

ಬೆಂಗಳೂರು:- ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ವಕೀಲ ದೇವರಾಜೆಗೌಡನನ್ನು ಹಿರಿಯೂರಿನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುರಿದು ಬಿದ್ದ ಮದುವೆ.. SSLC ಪಾಸಾದ ವಿದ್ಯಾರ್ಥಿನಿ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್! ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ವಕೀಲ ದೇವರಾಜೇಗೌಡಗೆ … Continue reading ಲೈಂಗಿಕ ದೌರ್ಜನ್ಯ ಕೇಸ್: ವಕೀಲ ದೇವರಾಜೆಗೌಡ ಅರೆಸ್ಟ್….!